ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ,ಅ.7. ಐತ್ತೂರು ಗ್ರಾ.ಪಂ. ವ್ಯಾಪ್ತಿಯ ತಮಿಳು ನಿರಾಶ್ರಿತರಿಗೆ ಕಾದಿರಿಸದ ಜಾಗವನ್ನು ಫಲಾನುಭವಿಗಳಿಗೆ ನೀಡುವಂತೆ ಹಾಗೂ ಉಳಿದ ನಿರಾಶ್ರಿತರಿಗೆ ನಿವೇಶನ ಕಾದಿರಿಸುವಂತೆ ಮತ್ತು ಬಿಪಿಎಲ್ ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕಡಬ ತಮಿಳು ಹೋರಾಟ ಸಮಿತಿ ವತಿಯಿಂದ ಶುಕ್ರವಾರ ಸುಳ್ಯ ಶಾಸಕರಿಗೆ ಹಾಗೂ ತಹಶೀಲ್ದಾರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ಐತ್ತೂರು ಗ್ರಾ.ಪಂ. ಅಧ್ಯಕ್ಷ ಸತೀಶ್.ಕೆ., ಐತ್ತೂರು ಗ್ರಾಮದ ಕೋಕಳ ಎಂಬಲ್ಲಿ ಶ್ರೀಲಂಕಾ ನಿರಾಶ್ರೀತರಿಗೆ 3.69ಎಕ್ರೆ ಜಾಗವನ್ನು ಎಲ್ಎನ್ಡಿ/ಸಿಆರ್/130/1998-99ರಲ್ಲಿ ಕಾದಿರಿಸಲಾಗಿದೆ. […]

ಕಡಬ: ಶ್ರೀಲಂಕಾ ಹಾಗೂ ತಮಿಳು ನಿರಾಶ್ರಿತರಿಗೆ ನಿವೇಶನ ಕಾದಿರಿಸಲು ಮನವಿ ► ಸೂಕ್ತ ಕ್ರಮದ ಭರವಸೆ ನೀಡಿದ ಶಾಸಕ ಎಸ್. ಅಂಗಾರ Read More »

ಕರಾವಳಿ