ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ
(ನ್ಯೂಸ್ ಕಡಬ) newskadaba.com ಅ. 14. ನಾಳೆಯಿಂದ 2 ದಿನಗಳ ಕಾಲ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಳ್ಳಲಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ಸಮಯದಲ್ಲಿ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್ಡಿಆರ್ಎಫ್ […]
ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »
ಕರ್ನಾಟಕ
