ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ
(ನ್ಯೂಸ್ ಕಡಬ) newskadaba.com ಅ. 14.ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರವಾಸ ಕೈಗೊಂಡಿದ್ದಾರೆ. ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ವೇಳೆ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ, ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ […]
ನಾಳೆಯಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »
ಕರಾವಳಿ, ಕರ್ನಾಟಕ
