ಪೆಟ್ರೋಲ್, ಡೀಸೆಲ್ ಮದ್ಯವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ
(ನ್ಯೂಸ್ ಕಡಬ) newskadaba.com ಸೆ.06 : ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲ್‌ನಂತಹ ಉತ್ಪನ್ನಗಳನ್ನು ಸದ್ಯಕ್ಕೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಇದನ್ನು ಖಚಿತಪಡಿಸಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಆಲ್ಕೊಹಾಲಿಕ್ ಪಾನೀಯಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸದಿರಲು ಕಾರಣವೇನೆಂದು ಪ್ರಶ್ನಿಸಿದಾಗ, ಸಚಿವೆ ಸೀತಾರಾಮನ್ ಪ್ರಸ್ತುತ ಯೋಜನೆಯಲ್ಲಿ ಇವುಗಳನ್ನು ಸೇರಿಸಿಕೊಳ್ಳುವ ಉದ್ದೇಶವಿಲ್ಲ ಎಂದು ಹೇಳಿದರು. […]
ಪೆಟ್ರೋಲ್, ಡೀಸೆಲ್ ಮದ್ಯವನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಯಾವುದೇ ಯೋಜನೆ ಇಲ್ಲ : ನಿರ್ಮಲಾ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

