ನ. 20ರಂದು 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

(ನ್ಯೂಸ್‌ ಕಡಬ) newskadaba.com,  ನ.19 : ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಮೈತ್ರಿಕೂಟದೊಳಗೆ ಸಭೆಗಳು ನಡೆಯುತ್ತಿದ್ದು, ಸಚಿವ ಸಂಪುಟ ಹಂಚಿಕೆ ಕುರಿತು ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಸೇರಿದಂತೆ ಎನ್‌ಡಿಎಯ ಹಲವು ಪ್ರಮುಖ ನಾಯಕರು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯುವ […]

ನ. 20ರಂದು 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ Read More »

ಬ್ರೇಕಿಂಗ್ ನ್ಯೂಸ್