ಪೆರ್ನಾಜೆ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಜೂ. 30. ಪುತ್ತೂರು ತಾಲೂಕಿನ ಪೆರ್ನಾಜೆ ಶ್ರೀ ಸೀತಾ ರಾಘವ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಶಾಲೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಶೂನ್ಯ ದಾಖಲಾತಿ ಇರುವ ಕಾರಣದಿಂದ ಹಾಗೂ ಅನುದಾನ ಸಂಹಿತೆ ನಿಯಮದಂತೆ ಒಂದು ಬಾರಿಗೆ ಮಾತ್ರ ದಾಖಲಾತಿ ಮನ್ನಾ ಮಾಡಲು ಅವಕಾಶವಿದೆ.   ಶಾಲೆಯಲ್ಲಿ ಹಿಂದಿನ ಎರಡು ಶೈಕ್ಷಣಿಕ ವರ್ಷಗಳಲ್ಲಿ ನಿಗದಿತ ದಾಖಲಾತಿ-ಹಾಜರಾತಿ ಇಲ್ಲದ ಪ್ರಯುಕ್ತ ಶಾಲೆಯ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆ ಅನ್ವಯ ಷರತ್ತುಗಳಪಡಿಸಿ, ರದ್ದುಪಡಿಸಲಾಗಿದೆ. ಪ್ರಸ್ತುತ […]

ಪೆರ್ನಾಜೆ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಅವಕಾಶವಿಲ್ಲ Read More »

ಕರಾವಳಿ