‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com, ಮೇ.09: ಭಾರತ ಮತ್ತು ಪಾಕಿಸ್ತಾನ ಸೇನಾ ಪಡೆಗಳ ನಡುವೆ ದಾಳಿ, ಪ್ರತಿ ದಾಳಿ ಹೆಚ್ಚಾಗಿದೆ. ಈ ಬಗ್ಗೆ ಚಾನೆಲ್ಗಳಲ್ಲಿ ನಿರಂತರ ನೇರ ಪ್ರಸಾರ ಮಾಡಲಾಗುತ್ತಿದೆ. ಇದನ್ನು ನಿಲ್ಲಿಸುವಂತೆ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಂದೇಶ ಕಳುಹಿಸಿರುವ ರಕ್ಷಣಾ ಇಲಾಖೆ, ನೇರ ಪ್ರಸಾರದ ಸುದ್ದಿಯಿಂದ ಭಾರತೀಯ ಸೇನೆಯ ಸಿಬ್ಬಂದಿಯ ಜೀವಕ್ಕೆ ಅಪಾಯ ಎದುರಾಗಬಹುದಾದ ಸಾಧ್ಯತೆ ಇರುತ್ತದೆ ಎಂದು ಸೂಚನೆ ನೀಡಲಾಗಿದೆ. ಎಲ್ಲಾ ಮಾಧ್ಯಮ ವಾಹಿನಿಗಳು, ಡಿಜಿಟಲ್ ವೇದಿಕೆಗಳು ಮತ್ತು ಇತರರು ರಕ್ಷಣಾ ಕಾರ್ಯಾಚರಣೆಗಳು […]
‘ಸೇನಾ ಕಾರ್ಯಾಚರಣೆಯ ನೇರ ಪ್ರಸಾರ ಬೇಡ’ – ರಕ್ಷಣಾ ಇಲಾಖೆ ಸೂಚನೆ Read More »
ರಾಷ್ಟ್ರೀಯ ನ್ಯೂಸ್
