ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು
(ನ್ಯೂಸ್ ಕಡಬ) newskadaba.com, ಆ.26 ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ವಿವರಗಳನ್ನು ಬಹಿರಂಗಪಡಿಸುವ ಅವಶ್ಯಕತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ಇದೇ ವೇಳೆ ಮಾಹಿತಿ ಬಿಡುಗಡೆಗೆ ನಿರ್ದೇಶನ ನೀಡಿದ್ದ ಕೇಂದ್ರ ಮಾಹಿತಿ ಆಯೋಗದ ಆದೇಶವನ್ನು ರದ್ದು ಮಾಡಿದೆ. 2016 ರಲ್ಲಿ ಕೇಂದ್ರ ಮಾಹಿತಿ ಆಯೋಗ 1978 ರಲ್ಲಿ ದೆಹಲಿ ವಿವಿಯಲ್ಲಿ ಬಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಿತ್ತು. ಇದೇ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪರೀಕ್ಷೆಯಲ್ಲಿ […]
ಪ್ರಧಾನಿ ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್ ತೀರ್ಪು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
