ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ, ನಾವೂ ಯಾರನ್ನೂ ಗುರಿ ಮಾಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್
(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ಕರಾವಳಿಯಲ್ಲಿ ನಾವು ಯಾರನ್ನೂ ಗುರಿ ಮಾಡುವುದಿಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಆತಂಕ ಪಡಬೇಕಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಬುಧವಾರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳ ಸದಸ್ಯರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯೆ ನೀಡಿದರು. ನಾವು ಯಾರನ್ನು ಗುರಿ ಮಾಡುವುದಿಲ್ಲ. ನೀವು ಸಾರ್ವಜನಿಕವಾಗಿ ಕಾನೂನಿನ ಚೌಕಟ್ಟಿನಲ್ಲಿ ನಡೆದುಕೊಳ್ಳುವುದಾದರೆ ಭಯ ಏಕೆ? ಯಾರು ಕಾನೂನು ಬಿಟ್ಟು ಕೆಲಸ ಮಾಡುತ್ತಾರೆ […]

