nobel prize

ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ

(ನ್ಯೂಸ್‌ ಕಡಬ) newskadaba.com,  ಅ.11:  ನಾರ್ವೆಯ ನೊಬೆಲ್ ಸಮಿತಿಯು 2025ರ ನೊಬೆಲ್ ಶಾಂತಿ ಪ್ರಶಸ್ತಿಗೆ ವೆನೆಜುವೆಲಾದ ಧೈರ್ಯವಂತ ನಾಯಕಿ ಮರಿಯಾ ಕೊರಿನಾ ಮಚಾಡೊ ಅವರನ್ನು ಆಯ್ಕೆ ಮಾಡಿದೆ. ವೆನೆಜುವೆಲಾದ ಜನರ ಹಕ್ಕುಗಳಿಗಾಗಿ ಮತ್ತು ಸರ್ವಾಧಿಕಾರಶಾಹಿಯ ವಿರುದ್ಧ ಪ್ರಜಾಪ್ರಭುತ್ವದ ಸ್ಥಾಪನೆಗಾಗಿ ನಡೆಸಿದ ಅವರ ನಿರ್ಭೀತ ಹೋರಾಟ ಈ ಪ್ರಶಸ್ತಿಗೆ ಕಾರಣವಾಗಿದೆ ಎಂದು ಸಮಿತಿ ಸ್ಪಷ್ಟಪಡಿಸಿದೆ. ಈ ವರ್ಷದ ಪ್ರಶಸ್ತಿಗೆ ಸಂಬಂಧಿಸಿದಂತೆ ಎಲ್ಲೆಡೆ ಚರ್ಚೆಯಾಗುತ್ತಿದ್ದ ಹೆಸರುಗಳಲ್ಲಿ ಒಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಇದ್ದರು. ತಮ್ಮ 20 ಅಂಶಗಳ […]

ಟ್ರಂಪ್ ಕೈತಪ್ಪಿದ ನೊಬೆಲ್ ಶಾಂತಿ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ

(ನ್ಯೂಸ್ ಕಡಬ)newskadaba.com, ಅ. 08.ನವದೆಹಲಿ: 2024ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಜಾನ್ ಜೆ. ಹಾಪ್‌ಫೀಲ್ಡ್‌ಮತ್ತು ಜೆಫ್ರಿ ಇ. ಹಿಂಟನ್ ಅವರಿಗೆ ಘೋಷಿಸಲಾಗಿದೆ. ಕೃತಕ ನರ ಜಾಲಗಳೊಂದಿಗೆ ಯಂತ್ರ ಕಲಿಕೆಯನ್ನು ಸಕ್ರಿಯಗೊಳಿಸುವ ಆವಿಷ್ಕಾರಗಳಿಗಾಗಿ ಈ ಪ್ರಶಸ್ತಿ ನೀಡಲಾಗುತ್ತಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸ್ ಪ್ರಕಟಿಸಿದೆ. ಜಾನ್ ಜೆ. ಹಾಪ್‌ಫೀಲ್ಡ್‌ ಅಮೆರಿಕ ಮೂಲದವರಾಗಿದ್ದು, ʼಗಾಡ್‌ ಫಾದರ್‌ ಆಫ್‌ ಎಐʼ ಎಂದು ಕರೆಯಲ್ಪಡುವ ಜಾನ್ ಜೆ. ಹಾಪ್‌ಫೀಲ್ಡ್‌ ಇಂಗ್ಲೆಂಡ್‌ ಮೂಲದವರು. ಕಳೆದ ವರ್ಷ ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ

ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top