ಭಾರತದಲ್ಲಿ ಮೊಟ್ಟ ಮೊದಲ 5G ಫೋನ್ ರಿಲೀಸ್ ಮಾಡಿದ ನೋಕಿಯಾ
(ನ್ಯೂಸ್ ಕಡಬ) newskadaba.com ನ.01: ಹೊಸ ಅವತಾರದೊಂದಿಗೆ ನೋಕಿಯಾ ಭಾರತದಲ್ಲಿ ಮತ್ತೆ ಧೂಳೆಬ್ಬಿಸುತ್ತಿದೆ. ನೋಕಿಯಾ ಕಂಪನಿ ಭಾರತದಲ್ಲಿ ತನ್ನ ಮೊಟ್ಟ ಮೊದಲ 5G ಫೋನ್ ಬಿಡುಗಡೆ ಮಾಡಿದೆ. ಮಧ್ಯಮ ಬೆಲೆ ಹೊಂದಿರುವ ಈ ಫೋನಿನ ಹೆಸರು ನೋಕಿಯಾ ಜಿ60 5ಜಿ (Nokia G60 5G). ನೋಕಿಯಾ G60 5G ಸ್ಮಾರ್ಟ್‌ಫೋನ್ ಸಾಕಷ್ಟು ವಿಶೇಷತೆಯಿಂದ ಕೂಡಿದೆ. ಭಾರತದಲ್ಲಿ ಸದ್ಯಕ್ಕೆ ಒಂದು ಮಾದರಿಯಲ್ಲಿ ಅನಾವರಣಗೊಂಡಿರುವ ಈ ಫೋನಿನ 6GB RAM, 128GB ಸ್ಟೋರೇಜ್ ಆಯ್ಕೆಗೆ 29,999 ರೂ. ನಿಗದಿ ಮಾಡಲಾಗಿದೆ. […]
ಭಾರತದಲ್ಲಿ ಮೊಟ್ಟ ಮೊದಲ 5G ಫೋನ್ ರಿಲೀಸ್ ಮಾಡಿದ ನೋಕಿಯಾ Read More »
ತಂತ್ರಜ್ಞಾನ
