ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ

(ನ್ಯೂಸ್ ಕಡಬ) newskadaba.com ಕಾರ್ಕಳ, ನ. 06.  ಗ್ರಾಮ ಪಂಚಾಯತ್ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯ ವತಿಯಿಂದ 2023-24 ನೇ ಸಾಲಿನ ಪಂಚಾಯತ್ ರಾಜ್ ಪ್ರಶಸ್ತಿಗೆ ಸ್ಪರ್ಧಿಸಲು ಕರ್ನಾಟಕ ರಾಜ್ಯದಿಂದ ನಾಮ ನಿರ್ದೇಶನ ಗೊಂಡಿದ್ದು ಅತ್ಯಂತ ಸಂತಸ ತಂದಿದೆ ಎಂದು ಸಾಣೂರು ಗ್ರಾಮ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ನಾಮನಿರ್ದೇಶನಕ್ಕೆ ಸಹಕರಿಸಿದ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್ ರವರಿಗೆ ಹಾಗೂ ಎಲ್ಲಾ […]

ಸಾಣೂರು ಗ್ರಾಮ ಪಂಚಾಯತ್ ರಾಷ್ಟ್ರೀಯ ಪುರಸ್ಕಾರಕ್ಕೆ ನಾಮನಿರ್ದೇಶನ Read More »

ಕರಾವಳಿ