note

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ ➤  ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆಯೇ..?

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.09. ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿದ್ದು, ಇದರಿಂದ ಬರಹ ಇದ್ದ ನೋಟ್ ಗಳನ್ನು ಹೊಂದಿರುವವರು ಆತಂಕಕ್ಕೆ ಒಳಗಾಗಿದ್ದರು  ಎನ್ನಲಾಗಿದೆ. 2000 ರೂಪಾಯಿ, 500 ರೂಪಾಯಿ ಸೇರಿ ಯಾವುದೇ ನೋಟುಗಳಲ್ಲಿ ಬರೆದಿದ್ದರೆ ಅದನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಇತ್ತೀಚೆಗೆ ಆರ್‌ಬಿಐ ನಿಯಮ ಹೇಳಿದೆ ಎಂದು ತಿಳಿದುಬಂದಿದೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಯು ಸುಳ್ಳಾಗಿದೆ. ಯಾವುದೇ ನೋಟಿನಲ್ಲಿ ಬರೆದಿದ್ದರು ಅದನ್ನು ಅಮಾನ್ಯಗೊಳಿಸಲಾಗುವುದಿಲ್ಲ. ಅದು ಚಾಲವಣೆಯಲ್ಲಿನ ನೋಟಾಗಿಯೇ ಉಳಿಯುತ್ತದೆ. […]

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಸುಳ್ಳು ಸುದ್ದಿ ➤  ನೋಟಿನಲ್ಲಿ ಬರೆದರೆ ಆ ನೋಟು ಅಮಾನ್ಯವಾಗುತ್ತದೆಯೇ..? Read More »

ಕರ್ನಾಟಕ

ವಿಶೇಷ ಭದ್ರತಾ ವೈಶಿಷ್ಟ್ಯದೊಂದಿಗೆ ಬರುತ್ತಿದೆ 1000 ಹೊಸ ನೋಟು ► ಡಿಸೆಂಬರ್‌ನಲ್ಲಿ ಬಿಡುಗಡೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.29. 500 ಮತ್ತು 1000 ರೂ. ನೋಟುಗಳ ನಿಷೇಧದ ನಂತರ ಹೊಸದಾಗಿ 2000, 500, 200 ಮತ್ತು 50 ರೂ.ಗಳನ್ನು ಬಿಡುಗಡೆ ಮಾಡಿರುವ ಭಾರತೀಯ ರಿಸರ್ವ್ ಬ್ಯಾಂಕ್ ನೂತನ 1000 ರೂ. ನೋಟನ್ನು ಬಿಡುಗಡೆಗೊಳಿಸುತ್ತಿದೆ. ಆರ್‍ಬಿಐ ಶೀಘ್ರದಲ್ಲೇ 1 ಸಾವಿರ ರೂ. ನೋಟುಗಳನ್ನು ಮುದ್ರಿಸಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದ್ದು, ಈ ಹೊಸ ನೋಟುಗಳು ಡಿಸೆಂಬರ್ ನಲ್ಲಿ ಚಲಾವಣೆಗೆ ಬರಲಿದೆ ಎಂದು ವರದಿಯಲ್ಲಿ ತಿಳಿಸಿದೆ. ಮೈಸೂರು ಮತ್ತು ಸಾಲ್ಬೋನಿಯಲ್ಲಿರುವ ಮುದ್ರಣ ಘಟಕಗಳಲ್ಲಿ ಈ

ವಿಶೇಷ ಭದ್ರತಾ ವೈಶಿಷ್ಟ್ಯದೊಂದಿಗೆ ಬರುತ್ತಿದೆ 1000 ಹೊಸ ನೋಟು ► ಡಿಸೆಂಬರ್‌ನಲ್ಲಿ ಬಿಡುಗಡೆ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು

(ನ್ಯೂಸ್ ಕಡಬ) newskadaba.com ನವದೆಹಲಿ ಆ.25, ಬಹು ದಿನಗಳಿಂದ 200 ರೂಪಾಯಿ ನೋಟು ಪೂರೈಕೆ ಬಗ್ಗೆ ಸುದ್ದಿಯಾಗಿತ್ತು. ಗಣೇಶ ಹಬ್ಬದ ದಿನವಾದ ಇಂದು 200 ರುಪಾಯಿ ಮುಖಬೆಲೆಯ ಹೊಸ ನೋಟುಗಳು ಬ್ಯಾಂಕ್‍ಗಳಿಗೆ ಪೂರೈಕೆ ಆಗಲಿದೆ. ಪ್ರಾರಂಭದಲ್ಲಿ ಆಯ್ದ ಆರ್‍ಬಿಐ ಕಚೇರಿ ಹಾಗೂ ಕೆಲವು ಬ್ಯಾಂಕ್‍ಗಳಲ್ಲಿ ಮಾತ್ರ ಹೊಸ 200 ರೂ. ನೋಟು ವಿತರಣೆಯಾಗಲಿದೆ. ಶುಕ್ರವಾರದಿಂದ 3 ದಿನ ಸರ್ಕಾರಿ ರಜೆ ಇರುವುದರಿಂದ ಸೋಮವಾರದಿಂದ ಹೊಸ ನೋಟು ಸಿಗಲಿದೆ. 200ರ ನೋಟು ಕಡು ಹಳದಿ ಬಣ್ಣದಲ್ಲಿದ್ದು, ನೋಟಿನ ಹಿಂಭಾಗದಲ್ಲಿ ಸಾಂಚಿ

200ರೂ ಹೊಸ ನೋಟಿಗೆ ಇಂದು ಚಾಲನೆ ► ಜನರಿಗೆ ಸಿಗಲಿದೆ 200 ರೂ. ಗರಿ ಗರಿ ನೋಟು Read More »

ರಾಷ್ಟ್ರೀಯ ನ್ಯೂಸ್
Scroll to Top