ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರದಂದು ತೀರ್ಪು ಪ್ರಕಟಿಸಿದೆ.   ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ […]

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್