ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 06. ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಹಾಗೂ ಸೌಲಭ್ಯ ವಿತರಿಸಲು 23 ವಲಯದ ಅಸಂಘಟಿತ ಕಾರ್ಮಿಕರನ್ನು ಈಗಾಗಲೇ ಗುರುತಿಸಿ ಮಂಡಳಿಯಲ್ಲಿ ನೊಂದಾಯಿಸಲು ಹಾಗೂ ಸೌಲಭ್ಯ ವಿತರಿಸುವ ಸಲುವಾಗಿ ವರ್ಗವಾರು ದತ್ತಾಂಶದ ಅವಶ್ಯಕತೆ ಇರುವ ಕಾರಣ ಸದರಿ ದತ್ತಾಂಶವನ್ನು ಸಂಗ್ರಹಿಸುವ ಕಾರ್ಯ ಪ್ರಗತಿಯಲ್ಲಿದೆ. ಅಸಂಘಟಿತ ವಲಯದ ಕಾರ್ಮಿಕರು: ಹಮಾಲರು, ಚಿಂದಿ ಆಯುವವರು, ಮನೆಕೆಲಸದವರು, ಮೆಕ್ಯಾನಿಕ್, ಟೈಲರ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಡೆಲಿವರಿ ಕಾರ್ಮಿಕರು, ದಿನಪತ್ರಿಕೆ ವಿತರಿಸುವ ಕಾರ್ಮಿಕರು, […]
ಅಸಂಘಟಿತ ವಲಯದ ಕಾರ್ಮಿಕರ ನೋಂದಣಿಗೆ ಸೂಚನೆ Read More »
ಕರಾವಳಿ, ಕರ್ನಾಟಕ
