ಸಾಲ ಮರುಪಾವತಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 20. ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ಸಾಲ ಮರುಪಾವತಿ ಅಭಿಯಾನ ಆರಂಭಗೊಂಡಿದ್ದು, ಸಾಲ ಮರುಪಾವತಿಗೆ ಬಾಕಿ ಇರುವ ಫಲಾನುಭವಿಗಳು ನಿಗದಿಪಡಿಸಿರುವ ದಿನದಂದು ಮಾಹಿತಿ ಕೇಂದ್ರ ಅಥವಾ ಜಿಲ್ಲಾ ಕಚೇರಿಯಲ್ಲಿ ಪಾವತಿಸಲು ಕೋರಲಾಗಿದೆ. ಪ್ರತಿ ತಿಂಗಳ 4ರಂದು ಬಂಟ್ವಾಳ ತಾಲೂಕಿನ ಬಿಸಿ ರೋಡ್‍ನಲ್ಲಿರುವ ಭಾರತ್ ಕಮರ್ಷಿಯಲ್ ಕಾಂಪ್ಲೆಕ್ಸ್‍ ನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ದೂರವಾಣಿ ಸಂಖ್ಯೆ 082552-32470, ಪ್ರತಿ ತಿಂಗಳ 7ರಂದು ವಿಟ್ಲದ ಪ್ರವಾಸಿ ಮಂದಿರದಲ್ಲಿ, ಪ್ರತಿ ತಿಂಗಳ 10ರಂದು […]

ಸಾಲ ಮರುಪಾವತಿಗೆ ಸೂಚನೆ Read More »

ಕರಾವಳಿ