ಸ್ಥಳೀಯ ಕ್ರಿಕೆಟ್ ಆಟಗಾರರನ್ನು ಉತ್ತೇಜಿಸುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ 2 ನೇ ಆವೃತ್ತಿಗೆ ಸಜ್ಜು
(ನ್ಯೂಸ್ ಕಡಬ) newskadaba.com, ಸೆ.15 ಬೆಂಗಳೂರು : ಸಮುದಾಯವನ್ನೊಳಗೊಂಡ ಕ್ರಿಕೆಟ್ ಪ್ರೇರಿತ ಕ್ರೀಡಾ ಚಟುವಟಿಕೆ ಉತ್ತೇಜಿಸುವ ನಿಟ್ಟಿನಲ್ಲಿ ತೊಡಗಿಕೊಂಡಿರುವ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ರಾಜ್ಯದಲ್ಲಿ ಇದೀಗ 2ನೇ ಆವೃತ್ತಿಯ ಕ್ರೀಡಾ ಕೂಟಕ್ಕೆ ಸಜ್ಜಾಗಿದೆ. ನವೆಂಬರ್ 1 ರಿಂದ 29 ರ ವರೆಗೆ ಇಡೀ ತಿಂಗಳು ಕ್ರೀಡೆಯಲ್ಲಿ ಕನ್ನಡದ ಕಂಪನ್ನು ಪಸರಿಸಲು ಸಿದ್ಧತೆಗಳು ನಡೆಯುತ್ತಿವೆ.ನಗರದ ಎಪಿಎಸ್ ಕ್ರೀಡಾಂಗಣದಲ್ಲಿ ಪಂದ್ಯಗಳು ಆಯೋಜನೆಗೊಂಡಿದೆ. ಕೊಡಿಗೆಹಳ್ಳಿ ಗೇಟ್ ನ ಹಯಾತ್ ಹೋಟೆಲ್ ನಲ್ಲಿ ಕರ್ನಾಟಕ ಸಾಫ್ಟ್ಬಾಲ್ ಪ್ರೀಮಿಯರ್ ಲೀಗ್ ಜರ್ಸಿಯನ್ನು ವಿಧಾನಪರಿಷತ್ ಶಾಸಕರಾದ […]

