ಗಣೇಶನಿಗೆ ಅದ್ದೂರಿ ವಿದಾಯ- ನಗರಾದ್ಯಂತ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 18.  ವಾಣಿಜ್ಯ ನಗರಿ ಮುಂಬೈ ಜನತೆ ಈ ಬಾರಿ ತಮ್ಮ ನೆಚ್ಚಿನ ಗಣೇಶನಿಗೆ ಅದ್ದೂರಿ ವಿದಾಯ ಹೇಳಿದ್ದು, ಇಂದು ಬೆಳಿಗ್ಗೆ ನಗರಾದ್ಯಂತ 37,000 ಕ್ಕೂ ಹೆಚ್ಚು ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಣೇಶ ಹಬ್ಬದ ಕೊನೆಯ ದಿನವಾದ ಮಂಗಳವಾರ ಬೆಳಗ್ಗೆ ಆರಂಭವಾದ ವಿಸರ್ಜನೆ ಮೆರವಣಿಗೆಗಳು ರಾತ್ರಿಯಿಡೀ ಸುಗಮವಾಗಿ ನಡೆದಿದ್ದು, ನಗರದ ಕಡಲತೀರಗಳು, ಕೆರೆಗಳು ಮತ್ತು ಕೃತಕ ಕೊಳಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಿತು. […]

ಗಣೇಶನಿಗೆ ಅದ್ದೂರಿ ವಿದಾಯ- ನಗರಾದ್ಯಂತ 37,000 ಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ Read More »

ರಾಷ್ಟ್ರೀಯ ನ್ಯೂಸ್