ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ರಾಷ್ಟ್ರಾದ್ಯಂತ ಸೆಪ್ಟಂಬರ್ 24ನ್ನು ರಾಷ್ಟ್ರೀಯ ಸೇವಾ ಯೋಜನಾ ದಿನ ಎಂದು ಆಚರಿಸಲಾಗುತ್ತದೆ. ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆಯನ್ನು ಮೂಡಿಸಲು ಮತ್ತು ಪರಿಪೂರ್ಣ ವ್ಯಕ್ತಿತ್ವ ವಿಕಸನದ ಮೂಲ ಉದ್ದೇಶದೊಂದಿಗೆ, ರಾಷ್ಟ್ರೀಯ ಸೇವಾ ಯೋಜನೆಯನ್ನು ಪ್ರಾರಂಭಿಸಬಹುದು ಎಂದು ಡಾ| ರಾಧಾಕೃಷ್ಣನ್ ನೇತೃತ್ವದ ‘ವಿಶ್ವವಿದ್ಯಾನಿಲಯ ಅನುದಾನ ಸಮಿತಿ’ ಭಾರತ ಸರ್ಕಾರಕ್ಕೆ ಅನುಮೋದನೆ ನೀಡಿತು. ಕಲಿಕೆ ಎನ್ನುವುದು ಕೇವಲ ವಿದ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಕೊಂಡಿಯಾಗಿರದೆ, ವಿದ್ಯಾರ್ಥಿ ಮತ್ತು ಸಮುದಾಯದ […]
ಸೆಪ್ಟೆಂಬರ್ 24- “ರಾಷ್ಟ್ರೀಯ ಸೇವಾ ಯೋಜನಾ ದಿನ” ಡಾ. ಚೂಂತಾರು Read More »
ಕರಾವಳಿ, ಕರ್ನಾಟಕ, ವಿಶೇಷ ಲೇಖನಗಳು




