ನೂಜಿಬಾಳ್ತಿಲ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ

(ನ್ಯೂಸ್ ಕಡಬ) newskadaba.com, ಜು. 10. ಕಡಬ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಡಬ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನೂಜಿಬಾಳ್ತಿಲ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆಯಿತು. ಮಂಗಳೂರು ವೃತ್ತ ಪರೀಕ್ಷಾರ್ಥಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಸ್ತಾ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಿಕೆ, ಮಾಧ್ಯಮಗಳು ನಮ್ಮ ಸುತ್ತ-ಮುತ್ತ ನಡೆಯುವ ಆಗು-ಹೋಗುಗಳನ್ನು ತಿಳಿಸುವ ಜೊತೆಗೆ ವಿದ್ಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವವರಿಗೆ ಭರಪೂರ ಮಾಹಿತಿಗಳನ್ನು ಒದಗಿಸುತ್ತದೆ. ಪತ್ರಿಕೆಗಳನ್ನು ಮೊಬೈಲ್ ನಲ್ಲಿ ಪತ್ರಿಕೆಗಳನ್ನು ಓದುವ […]

ನೂಜಿಬಾಳ್ತಿಲ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ Read More »

ಕರಾವಳಿ