ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ಊಟ ಸೇವಿಸುತ್ತಿದ್ದ ವೇಳೆ ಇಲಿ ಪಾಷಾಣ ಸಿಂಪಡಣೆಯಾದ ಪರಿಣಾಮ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರವಿವಾರದಂದು ರಾತ್ರಿ ವಿದ್ಯಾರ್ಥಿಗಳು ಊಟ ಮಾಡಲೆಂದು ಹಾಸ್ಟೆಲ್ ಹಾಲ್ಗೆ ಬಂದಿದ್ದರು. ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಣೆ ಮಾಡುತ್ತಿದ್ದರು ಎನ್ನಲಾಗಿದೆ. ಇಲಿ ಪಾಷಾಣದ ವಾಸನೆಯಿಂದಾಗಿ 20ಕ್ಕೂ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು […]
ಇಲಿ ಪಾಷಾಣ ಸಿಂಪಡನೆ – ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥ Read More »
ಕರ್ನಾಟಕ, ಕ್ರೈಮ್ ನ್ಯೂಸ್