ಅಡಿಕೆ ಬೆಂಬಲ ಬೆಳೆ; ಸರಕಾರಕ್ಕೆ ಪ್ರಸ್ತಾವನೆ – ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 14. ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಈ ಕುರಿತು ಮಂಗಳವಾರದಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ ನಡೆದ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂದು ರೈತರಿಂದ ಒತ್ತಾಯ ಇದೆ. ಈ ಬಗ್ಗೆ ಪರಿಶೀಲಿಸಿ, ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು. ಬೆಳೆಗಳ […]

ಅಡಿಕೆ ಬೆಂಬಲ ಬೆಳೆ; ಸರಕಾರಕ್ಕೆ ಪ್ರಸ್ತಾವನೆ – ಜಿಲ್ಲಾಧಿಕಾರಿ Read More »

ಕರಾವಳಿ