ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಭಾರತ್ ಸೇವಾದಳದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿಯನ್ನು ಅಕ್ಟೋಬರ್ 2ರ ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಟೌನ್‍ಹಾಲ್ ಬಳಿಯಿರುವ ರಾಜಾಜೀ ಪಾರ್ಕ್‍ನಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ನಗರ ಪೊಲೀಸ್ ಆಯುಕ್ತರು, ಜಿಲ್ಲಾ […]

ಅಕ್ಟೋಬರ್ 2ರಂದು ಗಾಂಧಿ ಜಯಂತಿ- ಬಹುಮಾನ ವಿತರಣೆ Read More »

ಕರಾವಳಿ