ಅ.20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ; “ಮೌನ ಮಾರಿ ಅಸ್ಥಿರಂದ್ರತೆ”- ಡಾ.ಚೂಂತಾರು
(ನ್ಯೂಸ್ ಕಡಬ) newskadaba.com ಅ. 20. ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ ತಡೆಯಬಹುದು, ಯಾವ ರೀತಿಯ ಆಹಾರ ಸೇವನೆ ಅವಶ್ಯಕ, ಅಸ್ಥಿರಂದ್ರತೆಯ ಅಪಾಯಗಳು ಏನು ಮತ್ತು ಹೇಗೆ ಜೀವನ ಶೈಲಿ ಬದಲಾಯಿಸಬೇಕು ಮುಂತಾದವುಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಲಾಗುತ್ತದೆ. ಇದರ ಜೊತೆಗೆ ರೋಗದ ಚಿಕಿತ್ಸೆಯ ಬಗ್ಗೆಯೂ ಹೆಚ್ಚಿನ […]
ಅ.20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ; “ಮೌನ ಮಾರಿ ಅಸ್ಥಿರಂದ್ರತೆ”- ಡಾ.ಚೂಂತಾರು Read More »
ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
