ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ
(ನ್ಯೂಸ್ ಕಡಬ) newskadaba.com ಜು. 22: ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುತ್ತಿದ್ದ 18 ವರ್ಷದ ಯುವತಿಯನ್ನು ಇಬ್ಬರು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ಮತ್ತೊಂದು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಹಿಳಾ ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಅತ್ಯಚಾರ ನಡೆಸಲಾಗಿದೆ ಎಂದು ಸಂತ್ರಸ್ಥೆ ತಂದೆ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ. ಆಕೆಯನ್ನು ಕೃಷಿಭೂಮಿಗೆ […]
ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
