ನ. 07ರಂದು ದ.ಕ ಜಿಲ್ಲೆಗೆ ಕನ್ನಡ ರಥ ಆಗಮನ
(ನ್ಯೂಸ್ ಕಡಬ) newskadaba.com ನ. 06. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್ 20ರಿಂದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅರಿವು ಮೂಡಿಸುವ ದೃಷ್ಟಿಯಿಂದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನವೆಂಬರ್ 7ರಂದು ಕನ್ನಡ ರಥ ಆಗಮಿಸಲಿದೆ. ರಥಯಾತ್ರೆಯ ವೇಳಾಪಟ್ಟಿ: ನವೆಂಬರ್ 7ರಂದು ಬೆಳಿಗ್ಗೆ 9.30 ಗಂಟೆಗೆ ಮೂಡಬಿದ್ರೆಯಲ್ಲಿ ಸ್ವಾಗತ, ಮಧ್ಯಾಹ್ನ 12 ಮಂಗಳೂರು ಪುರಭವನಕ್ಕೆ ಆಗಮನ, ಸಂಜೆ 3 ತೊಕ್ಕೊಟ್ಟು, ಉಳ್ಳಾಲಕ್ಕೆ ಆಗಮನ, ಸಂಜೆ […]
ನ. 07ರಂದು ದ.ಕ ಜಿಲ್ಲೆಗೆ ಕನ್ನಡ ರಥ ಆಗಮನ Read More »
ಕರಾವಳಿ, ಕರ್ನಾಟಕ