ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಹಿಂದಿನ ಬೇಸಾಯ ಪದ್ಧತಿಗಳು ಕಣ್ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಆಟಿಡೊಂಜಿ ಕಾರ್ಯಕ್ರಮದ ಮೂಲಕ ಸಮಾಜ ಬಾಂಧವರೆಲ್ಲರೂ ಒಟ್ಟು ಸೇರಿಕೊಂಡು ಸುಖ, ದು:ಖ ಹಂಚಿಕೊಳ್ಳಲು ಸಾಧ್ಯವಾಗಿದೆ . ಆಟಿ ಆಚರಣೆ ಸಾರ್ವಜನಿಕ ಉತ್ಸವಗಳ ಮಾದರಿಯಲ್ಲಿ ಎಲ್ಲಾ ಸಮುದಾಯದವರು ಒಟ್ಟು ಸೇರಿಕೊಂಡು ಆಚರಿಸುವಂತಾಗಬೇಕೆಂದು ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯದ ಉಸ್ತುವಾರಿ ತಿಮ್ಮಪ್ಪ ಗೌಡ ಕುಂಡಡ್ಕ ಹೇಳಿದರು. ಅವರು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ-ಸಹಾಯ ಸಂಘಗಳ […]

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ