ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಶ್ರೀನಗರ, ಅ. 16. ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಶೇರ್ ಇ ಕಾಶ್ಮೀರ ಅಂತಾರಾಷ್ಟ್ರೀಯ ಕನ್ವೆನ್ಷನ್ ಸೆಂಟರ್‌ನಲ್ಲಿ ಇಂದು ಬೆಳಗ್ಗೆ 11:30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಭವು ನಡೆಯಲಿದೆ. ಆರ್ಟಿಕಲ್ 370 ರದ್ಧತಿಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ವಿಧಾನಸಭೆ ಚುನಾವಣೆಯಾಗಿದೆ. ಈ ಚುನಾವಣೆಯಲ್ಲಿ ಗೆದ್ದ ನ್ಯಾಷನಲ್ ಕಾನ್ಫರೆನ್ಸ್‌ನ ಮುಖ್ಯಸ್ಥ ಒಮರ್ ಅಬ್ದುಲ್ಲಾ ಮೊದಲ ಸಿಎಂ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು […]

ಜಮ್ಮು-ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ Read More »

ರಾಷ್ಟ್ರೀಯ ನ್ಯೂಸ್