omicrone

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 12. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಇಂದಿನ(ಜ. 12) ವರದಿಯಂತೆ 19 ಮಂದಿಗೆ ಕೊರೋನಾ ಪ್ರಕರಣ ಕಂಡುಬಂದಿದೆ. ಕಡಬ ಹಾಗೂ ಪುತ್ತೂರು ತಾಲೂಕಿನಾದ್ಯಂತ 3ನೇ ಅಲೆಯಲ್ಲಿ ಒಟ್ಟು 43 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದೀಗ ಇಂದಿನ ವರದಿಯಂತೆ 19 ಮಂದಿಗೆ ಕೊರೋನಾ ದೃಢಗೊಂಡಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ತಿಳಿಸಿದ್ದಾರೆ.  

ಇಂದಿನ (ಜ. 12) ಕೊರೋನಾ ಅಪ್ಡೇಟ್ಸ್ ➤ ಕಡಬ, ಪುತ್ತೂರು ತಾಲೂಕಿನಲ್ಲಿ 19 ಮಂದಿಗೆ ಕೊರೋನಾ ದೃಢ..! Read More »

ಕರಾವಳಿ, ಕರ್ನಾಟಕ

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಕೋವಿಡ್ ಸೋಂಕು ಶಾಲೆಗಳಿಂದ ಹರಡುತ್ತದೆ ಎಂದು ಎಲ್ಲೂ ಪ್ರಸ್ತಾಪವಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸಂಗವೇ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಕೊರೋನ ಸೋಂಕು ಹೆಚ್ಚಳವಾದುದರಿಂದ ಅಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಈ ಪರಿಸ್ಥಿತಿ ಇಲ್ಲ. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಆಫ್ಲೈನ್ ತರಗತಿ ಸ್ಥಗಿತಗೊಳಿಸಿ ಆನ್ಲೈನ್ ತರಗತಿ

ರಾಜ್ಯದಾದ್ಯಂತ ಸದ್ಯಕ್ಕೆ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ..! ➤ ಸಚಿವ ನಾಗೇಶ್ ಸ್ಪಷ್ಟನೆ Read More »

ಕರ್ನಾಟಕ

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 11. ಸರಕಾರ ಜಾರಿಗೊಳಿಸಿರುವ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ವನ್ನು ಲೆಕ್ಕಿಸದೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ನಡೆಸಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಕೊರೋನಾ ಪ್ರಕರಣ ಹೆಚ್ಚಾದರೆ ಮತ್ತೆ ಕಂಪ್ಲೀಟ್ ಲಾಕ್ಡೌನ್ ಮಾಡುವ ಸಾಧ್ಯತೆ ಇದ್ದು, ಹೀಗಾದಲ್ಲಿ ಇದಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾದರೂ ಕೊರೋನಾ ಪ್ರಕರಣ ಹೆಚ್ಚಾದರೆ ತಿಂಗಳುಗಳ ಕಾಲ ಲಾಕ್

ರಾಜ್ಯದಲ್ಲಿ ಮತ್ತೆ ಲಾಕ್ಡೌನ್…! ➤ ಮುನ್ನೆಚ್ಚರಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ Read More »

ಕರಾವಳಿ
Scroll to Top