ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ

(ನ್ಯೂಸ್ ಕಡಬ) newskadaba.com ನ. 12. ವೀರ ವನಿತೆ ಒನಕೆ ಓಬವ್ವಳು ಸಾಮಾನ್ಯ ಮಹಿಳೆಯಾಗಿದ್ದರೂ, ಅವಳ ನಾಡ ಪ್ರೇಮದಿಂದ, ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಮಾದರಿಯಾಗಿದ್ದು, ಅವರ ಸಾಧನೆಯನ್ನು ನಾವೆಲ್ಲರೂ ತಿಳಿದುಕೊಂಡಿರಬೇಕು ಎಂದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು. ಅವರು ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ರೋಳಿ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆದ […]

ಒನಕೆ ಓಬವ್ವರ ಸಾಹಸ ಮತ್ತು ಧೈರ್ಯ ಮಾದರಿ ಮಮತಾ ಗಟ್ಟಿ Read More »

ಕರಾವಳಿ