ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ
(ನ್ಯೂಸ್ ಕಡಬ) newskadaba.com, ಸೆ.15 ಮಂಗಳೂರು : ‘ಸುಗ್ಗಿಹಬ್ಬ’ ಎಂದು ಕರೆಯಲ್ಪಡುವ, ಸಮಾನತೆ, ಸಂತೋಷ ಮತ್ತು ಐಕ್ಯತೆಗೆ ಪ್ರತೀಕವಾದ ಓಣಂ ಆಚರಣೆಯನ್ನು ಮಂಗಳೂರು ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಎಕ್ಸ್ ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆಯಾದ ಡಾ.ಉಷಾಪ್ರಭಾ ಎನ್ ನಾಯಕ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಈ ಓಣಂ ಆಚರಣೆಯ ಪ್ರಯುಕ್ತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವರ್ಣರಂಜಿತ ಪೂಕಳಂ ಅನ್ನು ರಚಿಸಿದರು. ಕೇರಳದ ಸಾಂಪ್ರದಾಯಿಕ ಉಡುಗೆಯನ್ನು ಧರಿಸಿ ಬಂದ ಉಪನ್ಯಾಸಕರು ಪೂಕಳಂನ […]
ಮಂಗಳೂರು ಕೊಡಿಯಲ್‌ಬೈಲ್ ನ ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಸಂಭ್ರಮಾಚರಣೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
