ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ
(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿನ ಕುಂತೂರು ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆ ಮತ್ತು ಪದವಿ ವಿದ್ಯಾಲಯ ಜಂಟಿ ಆಶ್ರಯದಲ್ಲಿ ಓಣಂ ಆಚರಣೆಯನ್ನು ಸೋಮವಾರ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಂತೂರು ಮಾರ್ ಇವಾನಿಯೋಸ್ ವಿದ್ಯಾ ಸಂಸ್ಥೆಯ ಪ್ರಿನ್ಸಿಪಾಲ್ ಫಿಲಿಪ್ ನೆಲ್ಲಿವಿಲ ಶಾಲಾ-ಕಾಲೇಜುಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬಗಳನ್ನು ಎಲ್ಲರೂ ಒಟ್ಟು ಸೇರಿ ಆಚರಣೆ ಮಾಡುವುದರಿಂದ, ಸೌಹಾರ್ದತೆ ಹಾಗೂ ಐಕ್ಯತೆ ಮೂಡುತ್ತದೆ. ಪ್ರತಿಯೊಂದು ಹಬ್ಬ ಆಚರಣೆಗಳಲ್ಲೂ ಆದರದ್ದೇ ಆದ ವೈಶಿಷ್ಠತೆಗಳಿವೆ. ಕೇರಳದ ನಾಡ ಹಬ್ಬವಾದ […]
ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಓಣಂ ಆಚರಣೆ ► ಮೆರುಗು ನೀಡಿದ ಪೂಕಳಂ, ತಿರುವಾದಿರ ನೃತ್ಯ Read More »
ಕರಾವಳಿ
