ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ
(ನ್ಯೂಸ್ ಕಡಬ) newskadaba.com, ಜು. 10. ಮಂಗಳೂರು: ಎಂಆರ್‌ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್‌ಪಿಎಲ್ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್ ಬದಲಾವಣೆ ಪರಿಶೀಲನೆಗೆ ತೆರಳಿದ್ದ ಕಾರ್ಮಿಕ ವಾಪಾಸ್ ಬಾರದೇ ಇದ್ದುದನ್ನು ಕಂಡು ಇನ್ನಿಬ್ಬರು ಕಾರ್ಮಿಕರು ತೆರಳಿದ್ದಾರೆ ಈ ವೇಳೆ ಮೂವರು ಅಸ್ವಸ್ಥಗೊಂಡಿದ್ದಾರೆ. ಕೂಡಲೇ […]
ಮಂಗಳೂರು: ಸುರತ್ಕಲ್ ನ MRPL ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರ ಸಾವು, ಓರ್ವನ ಸ್ಥಿತಿ ಗಂಭೀರ Read More »
ಕರಾವಳಿ

