“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್!
(ನ್ಯೂಸ್ ಕಡಬ) newskadaba.com, ಎ.24: ನಾಯಕ ಯಾರೆಂದು ನಿರ್ಧರಿಸಲು ಇರಾನ್ ಹೆಣಗಾಡುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಇದಕ್ಕೆ ಇರಾನ್ ನಾಯಕರು ತಿರುಗೇಟು ನೀಡಿದ್ದು, ಟ್ರಂಪ್ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ತಮ್ಮ ರಾಷ್ಟ್ರ ಮತ್ತು ಅದರ ಸಂಸ್ಥೆಗಳಲ್ಲಿ ಏಕತೆ ಇದೆ ಎಂದು ಪ್ರತಿಪಾದಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರೆದಿರುವಂತೆಯೇ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದರು. ಆದರೆ ಇರಾನ್ ಅಧಿಕಾರಿಗಳು ವಿಭಜನೆ ಮತ್ತು ಆಂತರಿಕ ಹೋರಾಟಗಳ ಹೇಳಿಕೆಗಳನ್ನು ತಳ್ಳಿಹಾಕಿದ್ದಾರೆ. ‘ಇರಾನ್ಗೆ ಕಷ್ಟದ ಸಮಯ‘: ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ ಮಾಡಿದ […]
“One Leader, One Nation”: ನಾಯಕತ್ವ ಕುರಿತ ಟ್ರಂಪ್ ಹೇಳಿಕೆಗೆ ತಿರುಗೇಟು ಕೊಟ್ಟ ಇರಾನ್! Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
