‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ
(ನ್ಯೂಸ್ ಕಡಬ) newskadaba.com ಡಿ. 24: ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಒಂದೇ ಕಾಲದಲ್ಲಿ ಚುನಾವಣೆ ನಡೆಸುವ ಉದ್ದೇಶದ ಚುನಾವಣಾ ಸುಧಾರಣೆಯ ಮಸೂದೆ ಕುರಿತು ಚರ್ಚಿಸಲು ಜನವರಿ 8 ರಂದು 39 ಸದಸ್ಯರ ಮೊದಲ ಜಂಟಿ ಸಂಸದೀಯ ಸಮಿತಿಯ ಸಭೆ ನಡೆಯಲಿದೆ. ಬಿಜೆಪಿ ಸದಸ್ಯ ಪಿ ಪಿ ಚೌಧರಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಅಧಿಕಾರಿಗಳು ಮಸೂದೆ ಕುರಿತು ವಿವರ ನೀಡಲಿದ್ದಾರೆ.ಸಂವಿಧಾನ (129 ನೇ ತಿದ್ದುಪಡಿ) ಮಸೂದೆ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳ ಮಸೂದೆಯನ್ನು ಕಳೆದ ವಾರ ಲೋಕಸಭೆಯಲ್ಲಿ […]
‘ಒಂದು ರಾಷ್ಟ್ರ ಒಂದು ಚುನಾವಣೆ’: ಜನವರಿ 8ಕ್ಕೆ ಜಂಟಿ ಸದನ ಸಮಿತಿ ಮೊದಲ ಸಭೆ Read More »
ಕರ್ನಾಟಕ