NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.  21. Department of School Education & Literacy ನವದೆಹಲಿರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19ರಿಂದ ಅರ್ಜಿ ಆಹ್ವಾನಿಸಲಾಗಿದೆ NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ […]

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ