ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ಸರ್ಕಾರ ಆನ್‍ಲೈನ್ ಕ್ಲಾಸ್ ಮಾಡಲು ತಯಾರಿ ನಡೆಸುತ್ತಿದ್ದರೆ ಇತ್ತ ಆನ್‍ಲೈನ್ ಕ್ಲಾಸ್‍ಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕಿನ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸಹಕಾರಿ ಬ್ಯಾಂಕುಗಳಿಗೆ ಪೋಷಕರು ಸಾಲಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆನ್‍ಲೈನ್ ಕ್ಲಾಸಿಗಾಗಿ ಮೊಬೈಲ್, ಲ್ಯಾಪ್ ಟಾಪ್ ಹಾಗೂ ಟಿವಿ ಖರೀದಿಗಾಗಿ ಅನ್ನೋ ಮಾಹಿತಿ ಹೊರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಲ್ಲಿ ಆನ್‍ಲೈನ್ ಕ್ಲಾಸ್ ಗಾಗಿ ಬೇಕಾದ ಆಧುನಿಕ […]

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!! Read More »

ಕರಾವಳಿ, ಕರ್ನಾಟಕ