ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಮೊಬೈಲ್‌ ನಲ್ಲಿ ಪಬ್‌ಜಿ ಆನ್‌ ಲೈನ್ ಆಟವಾಡುವ ಹವ್ಯಾಸವಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಯುವತಿಯು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಪತ್ತೆಯಾಗಿದ್ದ ಯುವತಿಯನ್ನು ಕೆಲಿಸ್ತಾ ಫೆರಾವೊ (18)ಎಂದು ಗುರುತಿಸಲಾಗಿದ್ದು, ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್‌ ಗೆ ಸೇರ್ಪಡೆಗೊಂಡಿದ್ದರು. ಈಕೆ ಮನೆಯಿಂದ ಹೊರಕ್ಕೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಈ ವೇಳೆ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಬಳಿಕ […]

ಮಂಗಳೂರು: ಆನ್ ಲೈನ್ ಗೇಮ್ ಅವಾಂತರ ನಾಪತ್ತೆಯಾಗಿದ್ದ ಯುವತಿ ಪತ್ತೆ Read More »

ಕರಾವಳಿ