ಇಂದು ನಾಳೆ ಎಲ್ಲಾ ಎಸ್ಕಾಂಗಳಲ್ಲಿ ಆನ್ಲೈನ್ ಸೇವೆ ಸ್ಥಗಿತ!

(ನ್ಯೂಸ್‌ ಕಡಬ) newskadaba.com,  ಅ.24: ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ತುರ್ತು ನಿರ್ವಹಣೆ ಹಿನ್ನೆಲೆ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳ ಆನ್‌ಲೈನ್ ಸೇವೆಗಳು ಇಂದು ರಾತ್ರಿ 8 ಗಂಟೆಯಿಂದ ನಾಳೆ ಮಧ್ಯಾಹ್ನ 1 ಗಂಟೆವರೆಗೆ ಪೂರ್ತಿ ಸ್ಥಗಿತಗೊಳ್ಳಲಿವೆ. ಈ ಕುರಿತು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು,ಬೆಸ್ಕಾಂ, ಜೆಸ್ಕಾಂ, ಸೆಸ್ಕಾ, ಮೆಸ್ಕಾಂ, ಹೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆ ಸ್ಥಗಿತಗೊಳ್ಳಲಿವೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ, ಹೊಸ ಸಂಪರ್ಕ […]

ಇಂದು ನಾಳೆ ಎಲ್ಲಾ ಎಸ್ಕಾಂಗಳಲ್ಲಿ ಆನ್ಲೈನ್ ಸೇವೆ ಸ್ಥಗಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್