ಆನ್‌ಲೈನ್ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ
(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.30., ಕರ್ನಾಟಕ ಸರಕಾರ ಮದ್ಯವನ್ನು ಆನ್‌ಲೈನ್ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಉದ್ಯಮಕ್ಕೆ ಸಂಬಂಧಿಸಿದವರ ಜೊತೆ ಸೋಮವಾರ ಸಮಾಲೋಚನೆ ಹಮ್ಮಿಕೊಂಡಿದೆ. ಆರಂಭದಲ್ಲಿ ಬೆಂಗಳೂರಿನಲ್ಲಿ ಮೊಬೈಲ್ ಆಪ್ ಮೂಲಕ ಹೋಮ್ ಡೆಲಿವರಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಚಿಲ್ಲರೆ ಮಾರಾಟ ಮಳಿಗೆ ಮತ್ತು ಎಂಎಸ್‌ಐಎಲ್ ಮಳಿಗೆಗಳ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಅಲೋಚಿಸಿದೆ. ಉದ್ಯಮಕ್ಕೆ ಸಂಬಂಧಿಸಿದ ಎಲ್ಲರಿಗೂ ತಮ್ಮ ತಮ್ಮ […]



