ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com,  ಜು.10  ಕರ್ನಾಟಕದ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ನಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಮುಕ್ತ ಅವಕಾಶ ಕಲ್ಪಿಸಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31, 2027 ರವರೆಗೆ ಅಂತಿಮ ಗಡುವು ನೀಡಲಾಗಿದೆ.   ಏನೆಲ್ಲಾ ತಿದ್ದುಪಡಿ ಮಾಡಿಸಬಹುದು: ಹೊಸ ಸದಸ್ಯರ ಹೆಸರು ಸೇರ್ಪಡೆ/ತೆಗೆದುಹಾಕುವುದು ,ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ಫೋಟೋ ಅಪ್ಡೇಟ್,ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದು…ಬೇಕಾಗುವ ಪ್ರಮುಖ ದಾಖಲೆಗಳು: ಪತ್ನಿ ಹೆಸರು […]

ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್