ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ
(ನ್ಯೂಸ್ ಕಡಬ) newskadaba.com ಉಡುಪಿ, ಜು. 17. ಸೈಬರ್ ಕಳ್ಳರು ನಕಲಿ ಅ್ಯಪ್ ಗಳ ಮೂಲಕ ಸರಕಾರದ ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳ ಹೆಸರಿನಲ್ಲಿ ಸಾರ್ವಜನಿಕರ ವೈಯುಕ್ತಿಕ ಮಾಹಿತಿ ಕಲೆ ಹಾಕಿ ದುರ್ಬಳಕೆ ಮಾಡಿಕೊಳ್ಳುವ ಸಂಭವವಿದ್ದು, ಈ ಹಿನ್ನೆಲೆ ಜನಸಾಮಾನ್ಯರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ತಿಳಿಸಿದ್ದಾರೆ. ಈಗಾಗಲೇ ಸರಕಾರದ ಉಚಿತ ಯೋಜನೆಗಳಾದ ಗೃಹಜ್ಯೋತಿ ಮತ್ತು ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಅಪ್ಲಿಕೇಷನ್ ಗಳು ಕಾರ್ಯಾಚರಿಸುತ್ತಿದ್ದು, ಅವುಗಳನ್ನು ಸಾರ್ವಜನಿಕರು […]
ಗೃಹಲಕ್ಷ್ಮೀ, ಗೃಹಜ್ಯೋತಿ ಹೆಸರಿನಲ್ಲಿ ನಕಲಿ ಆಯಪ್ ಕಾರ್ಯಾಚರಣೆ- ಎಚ್ಚರವಹಿಸುವಂತೆ ಎಸ್.ಪಿ ಮನವಿ Read More »
ಕರ್ನಾಟಕ
