ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಎನ್‌ಡಿಎ ಸಂಸದೀಯ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಲು ಮೇ ತಿಂಗಳಲ್ಲಿ ಪ್ರಾರಂಭಿಸಲಾದ ಆಪರೇಷನ್ ಸಿಂದೂರ್‌ ಬಗ್ಗೆ ಚರ್ಚೆ ಕೇಳುವ ಮೂಲಕ ವಿರೋಧ ಪಕ್ಷವು “ತಪ್ಪು ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ವಿಪಕ್ಷಗಳ ಮೇಲೆ ಮೋದಿ ಕಿಡಿ ಕಾರಿದ್ದಾರೆ. ಕೇಂದ್ರ ಗೃಹ ಸಚಿವ […]

ಆಪರೇಷನ್‌ ಸಿಂದೂರ್‌ಗೆ ಅಪಮಾನ ಮಾಡಿ ವಿಪಕ್ಷಗಳು ದೊಡ್ಡ ತಪ್ಪು ಮಾಡಿವೆ; ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್