orange alert

Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.27:‌‌ ರಾಜ್ಯದಲ್ಲಿ ಇಂದಿನಿಂದ ಸೆ.1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಕೆಲವು ಒಳನಾಡು ಜಿಲ್ಲೆಗಳಿಗೆ ಆ.29ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ವಿಜಯನಗರ, ತುಮಕೂರು, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, […]

Karnataka Rains: ರಾಜ್ಯದಲ್ಲಿ ಇಂದಿನಿಂದ ಭಾರೀ ಮಳೆ Read More »

ಕರ್ನಾಟಕ

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು

(ನ್ಯೂಸ್‌ ಕಡಬ) newskadaba.com, ಆ.15: ಇಂದಿನಿಂದ ಕರ್ನಾಟಕದಾದ್ಯಂತ ವರ್ಷಧಾರೆ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತಷ್ಟು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೀದರ್‌, ಬೆಳಗಾವಿ, ಕೊಡಗು, ಧಾರವಾಡ, ಕಲಬುರ್ಗಿ, ಹಾವೇರಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಗದಗ, ವಿಜಯನಗರ, ಕೊಪ್ಪಳ, ತುಮಕೂರು, ರಾಯಚೂರು,

Karnataka Rains: ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮತ್ತಷ್ಟು ಚುರುಕು Read More »

ಕರ್ನಾಟಕ

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..!

(ನ್ಯೂಸ್‌ ಕಡಬ) newskadaba.com, ಆ.06:‌ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, 5 ಜಿಲ್ಲೆಗಳಿಗೆ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..! Read More »

ಕರ್ನಾಟಕ
Scroll to Top