ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ

(ನ್ಯೂಸ್‌ ಕಡಬ) newskadaba.com,  ನ.15 ಪಾಲ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ   ಡಾ| ಮಧುಶ್ರೀ ಕೆ  ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ  ಹೊರರೋಗಿ ವಿಭಾಗದ ಕರ್ತವ್ಯವನ್ನು ನಿರ್ವಹಿಸಲು ವಾರದಲ್ಲಿ ಮೂರು ದಿನ ನಿಯೋಜಿಸಿ ದಕ್ಷಿಣ ಕನ್ನ ಡ ಜಿಲ್ಲಾ  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರು ನ.14  ರಂದು ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿ ಆದೇಶಿಸಿದ್ದಾರೆ. ಆರೋಗ್ಯ ಕೇಂದ್ರದ ವಿವಿಧ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ನ. 20ರಂದು ಕಡಬ ತಾಲೂಕು ಅಖಿಲ ಕರ್ನಾಟಕ ರೈತ, […]

ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ವಾರದಲ್ಲಿ 3 ದಿನ ವೈದ್ಯಾಧಿಕಾರಿಯ ನಿಯೋಜಿಸಿ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್