ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ!
(ನ್ಯೂಸ್ ಕಡಬ) newskadaba.com ಜು. 05. ಪ್ರಸ್ತುತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ, ಪುತ್ತೂರಿನ 18 ಶಾಲೆಗಳು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರುವಾಗಲಿದ್ದು, ಅದರಂತೆ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಇದರೊಂದಿಗೆ ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. […]
ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ! Read More »
ಕರಾವಳಿ
