ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರದಿಂದ ಸುಗ್ರೀವಾಜ್ಞೆ ಜಾರಿ!
(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ರಾಜ್ಯದಲ್ಲಿ ಮೀಟರ್ ಬಡ್ಡಿ ದಂಧೆ, ಬಾಕಿ ವಸೂಲಿ ಹೆಸರಿನಲ್ಲಿ ಶೋಷಣೆ ಮಾಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಜಾರಿ ಮೂಲಕ ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲ ವಸೂಲಿ ಕ್ರಮ ಸರಿಯಾಗಿ ಇರಲಿಲ್ಲ. ಅಮಾನವೀಯ ನಡೆದುಕೊಳ್ಳಲಾಗಿದೆ ಅಂತ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ […]
ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ಸರ್ಕಾರದಿಂದ ಸುಗ್ರೀವಾಜ್ಞೆ ಜಾರಿ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್