ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 24. ಡಾ. ರಾಜ್​ಕುಮಾರ್ ಹಾಗೂ ಪುನೀತ್ ರಾಜ್​ಕುಮಾರ್ ಅವರು ಅವರ ಸಾವಿನ ಬೆನ್ನಲ್ಲೇ ನೇತ್ರದಾನ ಮಾಡಿದ್ದರು. ಅಲ್ಲದೇ ನೇತ್ರದಾನ ಮಾಡುವಂತೆ ಅವರು ಅನೇಕರಿಗೆ ಸ್ಫೂರ್ತಿ ನೀಡಿದ್ದರು. ಈ ಕಾರಣದಿಂದ ಅಶ್ವಿನಿ ಪುನೀತ್ ಅವರಿಗೆ ‘ಅಂಗಾಂಗದಾನ ಕ್ಯಾಂಪೇನ್​’ನ ರಾಯಭಾರಿ ಆಗುವಂತೆ ರಾಜ್ಯ ಸರಕಾರ ಆಹ್ವಾನಿಸಿದೆ. ಡಾ. ರಾಜ್​ಕುಮಾರ್ ಕುಟುಂಬವು ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದೆ. ಕೇವಲ ನಟನೆ ಮಾತ್ರವಲ್ಲದೇ ಹಲವು ಸಾಮಾಜಿಕ ಕೆಲಸಗಳ ಮೂಲಕವೂ ಈ ಕುಟುಂಬ ಗುರುತಿಸಿಕೊಂಡಿದೆ. ರಾಜ್​ಕುಮಾರ್ […]

ಅಂಗಾಂಗ ದಾನ ಕ್ಯಾಂಪೇನ್ ಗೆ ಅಂಬಾಸಿಡರ್ ಆಗಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆಹ್ವಾನಿಸಿದ ರಾಜ್ಯ ಸರಕಾರ Read More »

ಕರ್ನಾಟಕ