ಹೈನುಗಾರರಿಗೆ ತಲೆನೋವು ತಂದಿಟ್ಟ “ಒಟೈಟಿಸ್”- ಇದೇನಿದು ಹೊಸ ಕಾಯಿಲೆ…ಇಲ್ಲಿದೆ ಓದಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜಿ. 17. ಕಳೆದ ವರ್ಷ ಜಾನುವಾರುಗಳಿಗೆ ಆವರಿಸಿಕೊಂಡಿದ್ದ ಚರ್ಮಗಂಟು ರೋಗದಿಂದ ರೈತರು ಸುಧಾರಿಸುವ ಮುನ್ನವೇ, ಇನ್ನೊಂದು ಒಟೈಟಿಸ್ ಎಂಬ ಮಾರಕ ಕಾಯಿಲೆ ರಾಜ್ಯಕ್ಕೆ ಕಾಲಿಟ್ಟಿದೆ. ಒಟೈಟಿಸ್ ಎಂಬ ಮಾರಕ ಕಾಯಿಲೆಯು ತಮಿಳುನಾಡು ಭಾಗದಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿದ್ದು, ಇದೀಗ ರಾಜ್ಯಕ್ಕೂ ಕಾಲಿಟ್ಟಿದೆ. ಈ ಕಾಯಿಲೆ ಬಂದಲ್ಲಿ ಹಸು ಸಾವಿಗೀಡಾಗುವ ಸಾಧ್ಯತೆ ಹೆಚ್ಚಿರುವುದಾಗಿ ತಿಳಿದುಬಂದಿದೆ. ಒಟೈಟಿಸ್ ಕಾಯಿಲೆ ಇದೀಗ ಬೆಂಗಳೂರು ಭಾಗದ ಹೈನುಗಾರರಿಗೆ ತಲೆನೋವಾಗಿ ಪರಿಣಮಿಸಿದ್ದು, ಆನೇಕಲ್ ತಾಲೂಕಿನ ಬಹುತೇಕ ಹಳ್ಳಿಗಳಿಗೆ ಈ ಕಾಯಿಲೆ […]
ಹೈನುಗಾರರಿಗೆ ತಲೆನೋವು ತಂದಿಟ್ಟ “ಒಟೈಟಿಸ್”- ಇದೇನಿದು ಹೊಸ ಕಾಯಿಲೆ…ಇಲ್ಲಿದೆ ಓದಿ Read More »
ರಾಷ್ಟ್ರೀಯ ನ್ಯೂಸ್