ನವೆಂಬರ್ ನಿಂದ ನಮ್ಮ ಮೆಟ್ರೋ ಪ್ರಯಾಣ ದರ ಶೇ 20ಕ್ಕೆ ಹೆಚ್ಚಳ..!?
(ನ್ಯೂಸ್ ಕಡಬ) newskadaba.com ಅ.21 ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಿಸುವ ಸಂಬಂಧ ಆಹ್ವಾನಿಸಿದ್ದ ಸಾರ್ವಜನಿಕ ಅಭಿಪ್ರಾಯ ಸಂಗ್ರಹ ಅವಧಿಯನ್ನು ಅ. 28ರವರೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ವಿಸ್ತರಿಸಿದೆ. ಎಷ್ಟು ದರ ಏರಿಕೆ ಮಾಡಬೇಕೆಂದು ಈ ಕುರಿತು ರಚಿಸಿರುವ ಸಮಿತಿಗೆ ಸಾರ್ವಜನಿಕರು ಅಭಿಪ್ರಾಯ, ಸಲಹೆ ನೀಡಬಹುದಾಗಿದೆ. ಹಾಲಿ ನಮ್ಮ ಮೆಟ್ರೋ ಟಿಕೆಟ್ ಕನಿಷ್ಠ ದರ ₹10 ನಿಂದ ಗರಿಷ್ಠ ದರ ₹60 ವರೆಗಿದೆ. ಈಗ ಶೇ.15 ರಿಂದ ಶೇ.20 ರಷ್ಟು ಟಿಕೆಟ್ ದರ ಏರಿಕೆ […]
ನವೆಂಬರ್ ನಿಂದ ನಮ್ಮ ಮೆಟ್ರೋ ಪ್ರಯಾಣ ದರ ಶೇ 20ಕ್ಕೆ ಹೆಚ್ಚಳ..!? Read More »
ಕರ್ನಾಟಕ
